ಉಪಚುನಾವಣೆಯಲ್ಲಿ ಜೆಡಿಎಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ : ಸಿಎಂ ಭವಿಷ್ಯ

ಉಪಚುನಾವಣೆಯಲ್ಲಿ 15 ಕ್ಷೇತ್ರಗಳ ಪೈಕಿ ಜೆಡಿಎಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ. ಮುಂದಿನ ಅವಧಿಗೂ ಬಿಜೆಪಿ ಅಧಿಕಾರದಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಉಪಚುನಾವಣೆ ನಂತರ ನಮ್ಮ …

Read More

ಬಿಜೆಪಿ ಜೊತೆಗಿನ ಒಂಬತ್ತು ದಿನದ ಸಂಸಾರ ಚೆನ್ನಾಗಿದೆ: ಬಿ.ಸಿ.ಪಾಟೀಲ್

ಬಿಜೆಪಿ ಬಂದು ಒಂಬತ್ತು ದಿನ ಆಗಿದೆ, ಸಂಸಾರ ತುಂಬಾ ಚೆನ್ನಾಗಿದೆ. ಅತ್ತೆ, ಮಾವ, ಸೊಸೆ, ಭಾವ, ಕಾಕಾ ಎಲ್ಲರೂ ಹೊಂದಿಕೊಳ್ಳುತ್ತಿದ್ದೇವೆ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಮಕರಿ ಗ್ರಾಮದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಬಂದು …

Read More

ಮುದುಡಿದ್ದ ಕಮಲಕ್ಕೆ ‘ಪವರ್’ ನೀಡಿದ ಪವಾರ್!! ಯಾರು ಗೊತ್ತಾ ಈ ಪವಾರ್??

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‍ಸಿಪಿ)ಯ ಶಾಸಕಾಂಗ ನಾಯಕ ಅಜಿತ್ ಪವಾರ್ ನೀಡಿದ ಪವರ್ ನಿಂದ ಬಿಜೆಪಿ ಇಂದು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಿದೆ. ಬಿಜೆಪಿಯನ್ನು ಅಧಿಕಾರದ ಕುರ್ಚಿ ಬಳಿ ಕರೆತಂದ ಅಜಿತ್ ಪವಾರ್ ಯಾರು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಇಂದು …

Read More

ಮುಸ್ಲೀಂ ಕುಟುಂಬದ ಮದುವೆ ಪತ್ರಿಕೆಯಲ್ಲಿ ರಾರಾಜಿಸಿದ ಹನುಮ!!

ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ …

Read More

ಚಾಣಕ್ಯನ ತಂತ್ರ!!ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ!!

ಮಹಾರಾಷ್ಟ್ರ ಸರ್ಕಾರ ರಚನೆಯ ಬಿಕ್ಕಟ್ಟಿಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಶಿವಸೇನೆ ಹಾಗೂ ಕಾಂಗ್ರೆಸ್ಸಿಗೆ ಶಾಕ್ ಕೊಟ್ಟು ಮತ್ತೆ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ರಾಜಕೀಯದಲ್ಲಿ ಆದ ಈ ಬೆಳವಣಿಗೆ ಎಲ್ಲರನ್ನು ಅಚ್ಚರಿಗೊಳಿಸಿದೆ. ಬಿಜೆಪಿ ಹಾಗೂ ಎನ್‍ಸಿಪಿ …

Read More

ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗೆ ಸಿಎಂ ಯಡಿಯೂರಪ್ಪ ಚಾಲನೆ.!

ಕಳೆದ ಒಂದು ದಶಕದಿಂದ ಜಿಲ್ಲೆಯ ಜನತೆ ಎದುರುನೋಡುತ್ತಿದ್ದ ನೂತನ ವಿಮಾನ ನಿಲ್ದಾಣಕ್ಕೆ ಇಂದು ಸಿಎಂ ಯಡಿಯೂರಪ್ಪ ಅವರು ಚಾಲನೆ ನೀಡದರು. ಕಲಬುರಗಿಯಲ್ಲಿ ಸಾರ್ವಜನಿಕ ವಿಮಾನಯಾನ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಜಿಲ್ಲೆಯ ಏರ್‌ಪೋರ್ಟ್‌ ಲೋಕಾರ್ಪಣೆಯಾಗಿದೆ. ಸಿಎಂ ಯಡಿಯೂರಪ್ಪ ಬೆಂಗಳೂರು ವಿಮಾನ ನಿಲ್ದಾಣದಿಂದ …

Read More

‘ಮಹಾ’ ಸರ್ಕಸ್ ಅಂತ್ಯ; ಉದ್ಧವ್ ಠಾಕ್ರೆ ಮುಂದಿನ ಸಿಎಂ; ಒಂದಾದ ಶಿವಸೇನಾ-ಎನ್​ಸಿಪಿ-ಕಾಂಗ್ರೆಸ್; ಇಂದು ಅಧಿಕೃತ ಘೋಷಣೆ

ಹಲವು ದಿನಗಳ ಹೊಯ್ದಾಟಗಳ ಮಧ್ಯೆ ಮಹಾರಾಷ್ಟ್ರದಲ್ಲಿ ಕೊನೆಗೂ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಶ್ಚಿತವಾಗಿದೆ. ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನಾ-ಎನ್​​ಸಿಪಿ-ಕಾಂಗ್ರೆಸ್ ಪಕ್ಷಗಳು ಮಹಾ ಮೈತ್ರಿಕೂಟ ಸರ್ಕಾರ ರಚಿಸಲು ನಿರ್ಧರಿಸಿವೆ. ಇಂದು ಮೂರೂ ಪಕ್ಷಗಳ ಮುಖಂಡರು ಒಟ್ಟಾಗಿ ಪತ್ರಿಕಾಗೋಷ್ಠಿ ನಡೆಸಿ ಘೋಷಣೆ …

Read More

ಕೆ.ಆರ್ ಪೇಟೆಯಲ್ಲಿ ಸದ್ದು ಮಾಡ್ತಿಲ್ಲ ಜೆಡಿಎಸ್ – ‘ದಳಪತಿ’ ಐಕಾನ್‍ಗಳು ಪ್ರಚಾರದಿಂದ ದೂರ

ಜಿಲ್ಲೆಯ ಕೆ.ಆರ್ ಪೇಟೆ ಉಪಚುನಾವಣೆಯ ರಣ ಕಣ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಆದರೆ ಜೆಡಿಎಸ್ ಅಭ್ಯರ್ಥಿ ಪರ ನಿಲ್ಲಬೇಕಿದ್ದ ಜೆಡಿಎಸ್ ಐಕಾನ್‍ಗಳು ಮಾತ್ರ ಇನ್ನೂ ಪತ್ತೆ ಇಲ್ಲ. ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಪೈಕಿ ಕೆ.ಆರ್ …

Read More

ಕಲಬುರ್ಗಿಯಿಂದ ಹಾರಿತು ಮೊದಲ ವಿಮಾನ! ನಾಲ್ಕು ದಶಕಗಳ ಕನಸಿಗೆ ಬಂತು ರೆಕ್ಕೆ!

ಕಲ್ಯಾಣ ಕರ್ನಾಟಕ ಜನರ ದಶಕಗಳ ಕನಸು ಇಂದು ನನಸಾಗಿದೆ. ರಾಜಧಾನಿ ಬೆಂಗಳೂರಿಗೆ ಹೋಗಲು ಹದಿಮೂರರಿಂದ ಹದಿನಾಲ್ಕು ತಾಸು ಜನ ಪ್ರಯಾಣಿಸಬೇಕಿತ್ತು, ಆದರೆ ಈಗ ಅದರಿಂದ ಮುಕ್ತಿ ಸಿಕ್ಕಂತಾಗಿದೆ. ಇಂದು ಸಿಎಂ ಯಡಿಯೂರಪ್ಪ ಕಲಬುರ್ಗಿ ವಿಮಾನ ನಿಲ್ದಾಣವನ್ನ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ …

Read More

ಅನರ್ಹರ ಕುರಿತು ಬಿಜೆಪಿಗೆ ಎಚ್ಚರಿಕೆ ನೀಡಿದ ಡಿ.ಕೆ.ಶಿವಕುಮಾರ್!!

ಅನರ್ಹ ಶಾಸಕರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು, ಜೇಜು ಎಲ್ಲಾ ಹರಿಯುತ್ತಾರೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ನಗರದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಡಿಮೆ ಮಾತನಾಡಿ ಅಂತ ನಮ್ಮ ಗುರುಗಳು ಹೇಳಿದ್ದಾರೆ. ಮೌನಕ್ಕೆ ಶರಣಾಗಬೇಕೆಂಬ ಆಸೆ …

Read More