Loading

wait a moment

Category: Kannada news

ಪ್ರಧಾನ ಮಂತ್ರಿಯ ಮಾತಿನಂತೆ ಗ್ರಾಮ ಸ್ವಚ್ಛಗೊಳಿಸಿ ಮಾದರಿಯಾದ ಮಕ್ಕಳು

ಕಾರವಾರ: ಪ್ರಧಾನ ಮಂತ್ರಿಯ ಮಾತಿನಂತೆ ಗ್ರಾಮ ಸ್ವಚ್ಛಗೊಳಿಸಿ ಮಕ್ಕಳು ಮಾದರಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಗಡಿ ಪ್ರದೇಶವಾದ ಹೆಗ್ಗಾರ ಗ್ರಾಮದ ಚಿಕ್ಕ ಮಕ್ಕಳು ದೇಶವೇ ಮೆಚ್ಚುವಂತ ಸಮಾಜ ಸ್ವಚ್ಛತಾ ಕಾರ್ಯಕ್ಕೆ ತಮ್ಮನ್ನು ತೊಡಗಿಸಿಕೊಂಡು ದೊಡ್ಡವರಿಗೆ ಮಾದರಿಯಾಗಿದ್ದಾರೆ. ಶಾಲೆಯ ಪುಟ್ಟ ಹುಡುಗರು ತಮ್ಮ ಊರಿನಲ್ಲಿ ಬಿದ್ದ ಕಸ ಹೆಕ್ಕಿ ಊರಿನ ಜನರಿಗೆ ಸ್ವಚ್ಛತೆಯ ಪಾಠ ಮಾಡಿದ್ದಾರೆ. Read More

ಚಾಲಕರಿಗೆ ಅವಧಿ ಮೀರಿದ ಮೆಡಿಕಲ್ ಕಿಟ್ ವಿತರಿಸಿದ ಕಾರ್ಮಿಕ ಇಲಾಖೆ

-ಕಿಟ್‍ಗಳ ಮೇಲೆ ಮಾಜಿ ಸಿಎಂ, ಸಚಿವರ ಹೆಸರೇ ಬದಲಾಗಿಲ್ಲ ಗದಗ: ಅವಧಿ ಮೀರಿದ ಚಿಕಿತ್ಸೆ ಕಿಟ್‍ನ್ನು ಚಾಲಕರಿಗೆ ನೀಡಿ ಗದಗದಲ್ಲಿ ಕಾರ್ಮಿಕ ಇಲಾಖೆ ಪ್ರಮಾದ ಎಸಗಿದೆ. ಅವಧಿ ಮೀರಿದ ಕಿಟ್‍ಗಳನ್ನ ನೀಡಿದ ಗದಗ ಜಿಲ್ಲಾ ಕಾರ್ಮಿಕ ಇಲಾಖೆ ವಿರುದ್ಧ ಚಾಲಕರು ಗರಂ ಆಗಿದ್ದಾರೆ. ಕಾರ್ಮಿಕ ಇಲಾಖೆಯಿಂದ ವಾಹನ ಚಾಲಕರಿಗೆ ನೀಡಿರೋ ಪ್ರಥಮ ಚಿಕಿತ್ಸಾ ಪೆಟ್ಟಿಗೆಯ ಎಡವಟ್ಟಿನ Read More

ರಾಜ್ಯದಲ್ಲೇ ಪ್ರಪ್ರಥಮವಾಗಿ ಪೋಲಿಸ್ ಠಾಣೆಯಲ್ಲಿ ಮಕ್ಕಳ ಮನೆ

ಬೆಂಗಳೂರು: ಪೊಲೀಸರು ಅಂದರೆ ಸಾಕು ಭಯಪಡುವ ಸಮಾಜದಲ್ಲಿ ಪೊಲೀಸರು ಹಲವು ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಜನಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಅದರಂತೆಯೇ ಮಕ್ಕಳ ಆಟದ ಮೈದಾನವನ್ನು ನಾವೆಲ್ಲರೂ ಶಾಲೆಯಲ್ಲಿ, ಪಾರ್ಕಿನಲ್ಲಿ ನೋಡಿರ್ತೀವಿ. ಆದರೆ ನಗರದ ಹೆಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಮಕ್ಕಳ ಮನೆಯಿದೆ. ಹೌದು…ಪೊಲೀಸರು ಜನರಲ್ಲಿ, ಮಕ್ಕಳಲ್ಲಿ ಭಯದ ವಾತಾವರಣ ಹೋಗಲಾಡಿಸಲು ಜನಸ್ನೇಹಿಯಾಗಿ ಹಲವು ಸಮಾಜಮುಖಿ Read More

ಡಿಕೆಶಿ ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು

ನವದೆಹಲಿ: ಜಾರಿ ನಿರ್ದೇಶನಾಲುಯದ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈ ಬಿಪಿ, ಹೈ ಶುಗರ್ ನಿಂದ ಬಳಲುತ್ತಿರುವ ಡಿ.ಕೆ.ಶಿವಕುಮಾರ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೆಪ್ಟೆಂಬರ್ 17ರವರೆಗೂ ಕಸ್ಟಡಿ ವಿಸ್ತರಣೆಯಾದ ಬಳಿಕ ಶನಿವಾರ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಮುಂದಾಗಿದ್ದರು. ಬೆಳಗ್ಗೆ 9:30 ವೇಳೆಗೆ ತುಘಲಕ್ ರೋಡ್ ಪೋಲಿಸ್ Read More

4 ವರ್ಷದ ಬಾಲಕನಿಗೆ ಎಸ್‍ಡಿಎಂ ನಾರಾಯಣ ಹೃದಯಾಲಯದಿಂದ ಉಚಿತ ಶಸ್ತ್ರ ಚಿಕಿತ್ಸೆ

ಧಾರವಾಡ: ಹೃದಯದ ಬಡಿತದಲ್ಲಿ ವಿಪರೀತ ಏರುಪೇರಾಗಿ ಸಾವು ಬದುಕಿನ ಮಧ್ಯೆ ಬಾಲಕ ಹೋರಾಡುತ್ತಿದ್ದ ಬಾಲಕನಿಗೆ ಉಚಿತವಾಗಿ ಹೃದಯ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ನಾರಾಯಣ ಹೃದಯಾಲಯ ಮೆಚ್ಚುಗೆಗೆ ಪಾತ್ರವಾಗಿದೆ. ಸಾಮಾನ್ಯವಾಗಿ 4 ರಿಂದ 5 ವರ್ಷದ ಮಕ್ಕಳ ಹೃದಯ ಬಡಿತ ನಿಮಿಷಕ್ಕೆ 100 ಮೇಲೆ ಇರುತ್ತೆ. ಆದರೆ ದಾಂಡೇಲಿಯ 4 ವರ್ಷದ ಬಾಲಕನ ಹೃದಯ ನಿಮಿಷಕ್ಕೆ Read More

ರಾಜ್ಯ ಸರ್ಕಾರದಿಂದ ಕೊಡಗಿನ 4257 ರೈತರ ಸಾಲಮನ್ನಾ

ಮಡಿಕೇರಿ: ಸಹಕಾರಿ ಸಾಲಾ ಮನ್ನಾ ಯೋಜನೆಯಡಿ ಜಿಲ್ಲೆಯ 4,257 ರೈತರ 32.64 ಕೋಟಿ ರೂ. ಸಾಲದ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದ್ದು ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರೈತರ ಮೊಗದಲ್ಲಿ ಇದೀಗ ಮಂದಹಾಸ ಮೂಡಿದೆ. ಈ ಬಗ್ಗೆ ಡಿಸಿಸಿ ಬ್ಯಾಂಕ್ ತಿಳಿಸಿದ್ದು, 2018ರಲ್ಲಿ ಘೋಷಿಸಿದ ಸಾಲಮನ್ನಾದ 32,903 ರೈತರು ಫಲಾನುಭವಿಗಳು ಜಿಲ್ಲೆಯಲ್ಲಿದ್ದರೂ 254.81 ಕೋಟಿ ಹಣವನ್ನು ಬಿಡುಗೊಳಿಸುವಂತೆ ಸರ್ಕಾರಕ್ಕೆ Read More

ದಕ್ಷಿಣದಲ್ಲಿ ಕಿಡಿಹೊತ್ತಿಸಿದ ಅಮಿತ್ ಶಾ ಒಂದು ದೇಶ ಒಂದು ಭಾಷೆ ಹೇಳಿಕೆ

– ಹಿಂದಿ ಹೇರಿಕೆಗೆ ದಕ್ಷಿಣ ಭಾರತದಲ್ಲಿ ಆಕ್ರೋಶ – ಕನ್ನಡದಲ್ಲಿ ಬ್ಯಾಂಕ್ ಎಕ್ಸಾಂಗೆ ಪರಿಷ್ಕೃತ ಆದೇಶ ನವದೆಹಲಿ: ಒನ್ ರ್‍ಯಾಂಕ್, ಒನ್ ಪೆನ್ಷನ್, ಒನ್ ನೇಷನ್ ಒನ್ ಟ್ಯಾಕ್ಸ್ ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ‘ಒನ್ ನೇಷನ್ ಒನ್ ಎಲೆಕ್ಷನ್ಗೆ’ ಪ್ರಸ್ತಾಪವಿಟ್ಟಿದೆ. ಇದರ ಬೆನ್ನಲ್ಲೇ ಇದೀಗ, ‘ಒಂದು ದೇಶ ಒಂದು ಭಾಷೆ’ಗೂ ಕೈಹಾಕಿದ್ಯಾ ಎನ್ನುವ ಪ್ರಶ್ನೆ Read More

ಉತ್ತಮ ರಸ್ತೆಗಳಿಂದಲೇ ಅಪಘಾತ ಪ್ರಮಾಣ ಹೆಚ್ಚಳ: ಉಪ ಮುಖ್ಯಮಂತ್ರಿಗಳ ಹೇಳಿಕೆ!

ಇತ್ತೀಚೆಗಷ್ಟೇ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿಜೆಪಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರು, ರಸ್ತೆಗಳು ಉತ್ತಮವಾಗಿರುವುದರಿಂದಲೇ ಹೆಚ್ಚು ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ಹೇಳುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ. ಚಿತ್ರದುರ್ಗ: ಇತ್ತೀಚೆಗಷ್ಟೇ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿಜೆಪಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರು, ರಸ್ತೆಗಳು ಉತ್ತಮವಾಗಿರುವುದರಿಂದಲೇ ಹೆಚ್ಚು ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ Read More

ಓಂ’ ಮತ್ತು ‘ಗೋವು’ ಎಂದರೆ ಕೆಲವರಿಗೆ ಸಿಟ್ಟು ಬರುತ್ತದೆ: ಮೋದಿ

ಮಥುರಾ, ಸೆಪ್ಟೆಂಬರ್ 11: ”ಓಂ’ ಮತ್ತು ಗೋವು ಎಂದು ಕೆಲವರಿಗೆ ಹೇಳಿದರೆ ಕೆಲವರಿಗೆ ಸಿಟ್ಟು ಬರುತ್ತದೆ, ದೇಶ ಇನ್ನೂ 16ನೇ ಶತಮಾನದಲ್ಲಿದೆ ಎಂಬಂತೆ ಭಾವಿಸುತ್ತಾರೆ’ ಎಂದು ಪ್ರಧಾನಿ ಮೋದಿ ಲೇವಡಿ ಮಾಡಿದರು. ಉತ್ತರ ಪ್ರದೇಶದ ಮಥುರಾ ನಲ್ಲಿ ಇಂದು ರಾಷ್ಟ್ರೀಯ ಪ್ರಾಣಿಗಳ ಕಾಯಿಲೆ ನಿಯಂತ್ರಣ ಕಾರ್ಯಕ್ರಮ (ಎನ್‌ಎಡಿಡಿಸಿಪಿ) ಕ್ಕೆ ಚಾಲನೆ ನೀಡಿ ಮೋದಿ ಮಾತನಾಡಿದರು ಎನ್‌ಎಡಿಡಿಸಿಪಿ Read More

ಬಿಗ್‍ಬಾಸ್ ಸ್ಪರ್ಧಿ, ನಟಿ ಜಯಶ್ರೀಗೆ ಮಾವನಿಂದಲೇ ಕಿರುಕುಳ

ಬೆಂಗಳೂರು: ಬಿಗ್‍ಬಾಸ್ ರಿಯಾಲಿಟಿ ಶೋ ಸ್ಪರ್ಧಿ, ನಟಿ ಜಯಶ್ರೀ ರಾಮಯ್ಯಗೆ ಸ್ವಂತ ಸೋದರಮಾವನೇ ಕಿರುಕುಳ ನೀಡಿದ ಘಟನೆ ನಡೆದಿದ್ದು, ನಡುರಾತ್ರಿ ಎಂಬುದನ್ನೂ ಲೆಕ್ಕಿಸದೆ ಮನೆಯಿಂದ ಹೊರಹಾಕಿ ಅಮಾನವೀಯತೆ ಮೆರೆದಿದ್ದಾರೆ. ನಟಿ ಜಯಶ್ರೀ ಅವರು ಈ ಸಂಬಂಧ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟಿ ಜಯಶ್ರೀಯನ್ನ ಮನೆಯಿಂದ ಹೊರ ಹಾಕಿದ ಸೋದರಮಾವ ಗಿರೀಶ್ ಹಾಗೂ ಜಯಶ್ರೀ Read More