Loading

wait a moment

Category: Kannada news

ಐಶ್ವರ್ಯ ಆತ್ಮವಿಶ್ವಾಸದಿಂದ ವಿಚಾರಣೆ ಎದುರಿಸುತ್ತಾರೆ: ಡಿಕೆ ಸುರೇಶ್

ನವದೆಹಲಿ: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ನಾಯಕರು ನಡೆಸಿದ ಪ್ರತಿಭಟನೆಗೆ ಸಂಸದ ಡಿಕೆ ಸುರೇಶ್ ಅವರು ಧನ್ಯವಾದ ತಿಳಿಸಿದ್ದಾರೆ. ಇದೇ ವೇಳೆ ನಾಳೆ ಇಡಿ ವಿಚಾರಣೆಗೆ ಎದುರಿಸಲಿರುವ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಧೈರ್ಯದಿಂದ ವಿಚಾರಣೆ ಎದುರಿಸಲಿದ್ದಾರೆ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ಡಿಕೆಶಿ ಭೇಟಿ Read More

‘ಮೋದಿ, ಶಾ ಕಳ್ಳರು, ಡಿಕೆಶಿ ಕಣ್ಣೀರಿಗೆ ಕಾರಣವಾದವ್ರ ಮನೆಯಲ್ಲಿ ಕಣ್ಣೀರಿನ ಹೊಳೆ ಹರಿಯುತ್ತೆ’

– ಡಿಕೆಶಿ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ – ಪ್ರತಿಭಟನೆಯಲ್ಲಿ ‘ಕೈ’ ಕಾರ್ಯಕರ್ತೆ ಹೇಳಿಕೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ದೊಡ್ಡ ಕಳ್ಳರು. ಡಿ.ಕೆ.ಶಿವಕುಮಾರ್ ಅವರು ಕಣ್ಣೀರು ಹಾಕುವಂತೆ ಮಾಡಿದವರ ಮನೆಯಲ್ಲಿ ಕಣ್ಣೀರಿನ ಹೊಳೆ ಹರಿಯುತ್ತದೆ. ಯಾರನ್ನೂ ನಾನು ಬಿಡುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತೆ ಮೈಸೂರಿನ ಮಾಲಾಶ್ರೀ Read More

ಪಾಕ್‍ನಲ್ಲಿ ಪೆಟ್ರೋಲ್, ಡೀಸೆಲ್‍ಗಿಂತ ತುಟ್ಟಿಯಾಯ್ತು ಹಾಲು

ಇಸ್ಲಮಾಬಾದ್: ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಎರಡು ದಿನಗಳ ಹಿಂದೆ ಪೆಟ್ರೋಲ್ ಮತ್ತು ಡೀಸೆಲ್ ಗಿಂತ ಹಾಲಿನ ಬೆಲೆ ಹೆಚ್ಚಾಗಿತ್ತು. ಪಾಕಿಸ್ತಾನದ ಸಿಂಧ್ ಮತ್ತು ಕರಾಚಿ ಭಾಗಗಳಲ್ಲಿ ಲೀಟರ್ ಹಾಲಿಗೆ 120 ರಿಂದ 140 ರೂ.ಗೆ ಮಾರಾಟವಾಗಿದೆ. ಪಾಕಿಸ್ತಾನದ ಕರಾಚಿ ಮತ್ತು ಸಿಂಧ್ ಭಾಗಗಳಲ್ಲಿ ಪೆಟ್ರೋಲ್ 113 ರೂ. ಪ್ರತಿ ಲೀಟರ್ ಮತ್ತು ಡೀಸೆಲ್ 91 ರೂ. Read More

ಪಾಕಿಸ್ತಾನದಲ್ಲಿ ಮುಸ್ಲಿಮರೇ ಸುರಕ್ಷಿತವಾಗಿಲ್ಲ, ಬೇರೆಯವ್ರು ಹೇಗೆ ಇರುತ್ತಾರೆ- ಪಾಕ್ ರಾಜಕಾರಣಿ

– ಭಾರತದ ಆಶ್ರಯ ಕೇಳಿದ ಬಲದೇವ್ – ಇಮ್ರಾನ್ ಖಾನ್ ವಿರುದ್ಧ ಕಿಡಿ ನವದೆಹಲಿ: ಪಾಕಿಸ್ತಾನದಲ್ಲಿ ಮುಸ್ಲಿಮರೇ ಸುರಕ್ಷಿತವಾಗಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಹಿಂದೂ ಹಾಗೂ ಸಿಖ್ಖರು ಹೇಗೆ ಅಲ್ಲಿ ಸುರಕ್ಷಿತವಾಗಿರುತ್ತಾರೆ ಎಂದು ಪಾಕ್ ಮೂಲದ ರಾಜಕಾರಣಿಯೊಬ್ಬರು ಭಾರತದ ಆಶ್ರಯ ಕೇಳಿದ್ದಾರೆ. ಸಿಖ್ ಸಮುದಾಯಕ್ಕೆ ಸೇರಿದ ಪಾಕಿಸ್ತಾನದ ರಾಜಕಾರಣಿ ಬಲದೇವ್ ಕುಮಾರ್, ಪ್ರಧಾನಿ ಇಮ್ರಾನ್ ಖಾನ್ ಅವರ Read More

ಡಿಕೆಶಿ ಪರ ಹೋರಾಟಕ್ಕೆ ಎಚ್‍ಡಿಕೆ ಗೈರು?

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಪರ ಒಕ್ಕಲಿಗರ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗೈರಾಗುವ ಸಾಧ್ಯತೆಗಳಿವೆ. ಎಚ್ ಡಿಕೆ ಅವರು ತಮ್ಮ ಸ್ವಕ್ಷೇತ್ರಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆಯಲ್ಲಿ ಮಾಜಿ ಸಿಎಂ ಭಾಗವಹಿಸುತ್ತಿಲ್ಲ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಬೆಳಗ್ಗೆ 10 ಗಂಟೆಗೆ ಚನ್ನಪಟ್ಟಣಕ್ಕೆ ತೆರಳಲಿರುವ ಎಚ್‍ಡಿಕೆ, Read More

ವಾಹನ ಸವಾರರೇ ಎಚ್ಚರ – ನಾಳೆ ಬೆಂಗಳೂರಿನಾದ್ಯಂತ ಟ್ರಾಫಿಕ್ ಜಾಮ್

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನವನ್ನು ವಿರೋಧಿಸಿ ಒಕ್ಕಲಿಗ ಸಮುದಾಯದವರು ಪ್ರತಿಭಟನಾ ರ‍್ಯಾಲಿ ಆಯೋಜಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉದ್ಭವಿಸುವ ಸಾಧ್ಯತೆಯಿದೆ. ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಿಂದ ಬೆಳಗ್ಗೆ 11 ಗಂಟೆಗೆ ರ‍್ಯಾಲಿ ಆರಂಭವಾಗಲಿದ್ದು, ವಿವಿಧ ಸಂಘಟನೆಗಳು ಸೇರಿದಂತೆ ಒಕ್ಕಲಿಗ ಸಮುದಾಯದ ಜನರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಡಿಕೆಶಿ ಅಭಿಮಾನಿಗಳು Read More

ಲಕ್ಕಿ ಹೌಸ್ ‘ಕಾವೇರಿ’ ಬಿಟ್ಟುಕೊಡಲು ಸಿದ್ದರಾಮಯ್ಯ ಹಿಂದೇಟು?

ಬೆಂಗಳೂರು: ಅಧಿಕಾರ ಹೋದರೂ ಬಂಗಲೆ ಮೇಲೆ ಮಾತ್ರ ಸಿದ್ದರಾಮಯ್ಯ ಅವರಿಗೆ ಪ್ರೀತಿ ಕಡಿಮೆ ಆಗಿಲ್ಲ. ಇದಕ್ಕೆ ಸಾಕ್ಷಿ ಮಾಜಿ ಮುಖ್ಯಮಂತ್ರಿಗಳು ತಮ್ಮ ಲಕ್ಕಿ ನಿವಾಸ ‘ಕಾವೇರಿ’ಯನ್ನು ಬಿಟ್ಟು ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಸಮ್ಮಿಶ್ರ ಸರ್ಕಾರ ಬಿದ್ದು ಒಂದೂವರೆ ತಿಂಗಳಾದರೂ ಸಿದ್ದರಾಮಯ್ಯ ಅವರು ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸವನ್ನು ಬಿಡುತ್ತಿಲ್ಲ. Read More

ಡಿಕೆಶಿಯನ್ನ ಕಾಂಗ್ರೆಸ್‍ನವರೇ ಬಲಿ ಕೊಟ್ಟರು: ರೇಣುಕಾಚಾರ್ಯ

ದಾವಣಗೆರೆ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್‍ನವರೇ ಬಲಿಕೊಟ್ಟಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ನವರೇ ಡಿ.ಕೆ.ಶಿವಕುಮಾರ್ ಅವರನ್ನು ಮಾರಿ ಮುಂದೆ ಕೋಣ ಕಡಿಯುವ ರೀತಿಯಲ್ಲಿ ಕಡಿಯುತ್ತಾರೆ ಎಂದು ಕುಂದಗೋಳ ಚುನಾವಣೆ ಪ್ರಚಾರದ ವೇಳೆ ಹೇಳಿದ್ದೆ. ಅಷ್ಟೇ ಅಲ್ಲದೆ ಮೈತ್ರಿ ಸರ್ಕಾರ ಪತನಗೊಳ್ಳುತ್ತದೆ ಎಂದು ತಿಳಿಸಿದ್ದೆ. ಆಗ ಕೆಲವರು Read More

ಸಸಿಕಾಂತ್ ಸೆಂಥಿಲ್ ರಾಜದ್ರೋಹ ಎಸಗಿದ್ದಾರೆ: ಅನಂತಕುಮಾರ್ ಹೆಗಡೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ರಾಜದ್ರೋಹ ಎಸಗಿದ್ದಾರೆ ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಆರೋಪಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಸಸಿಕಾಂತ್ ಸೆಂಥಿಲ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಸಂಸದರು, ಕೇಂದ್ರ ಸರ್ಕಾರ ಸಂಸತ್‍ನಲ್ಲಿ ಬಹುಮತದಿಂದ ಕೈಗೊಂಡ ನಿರ್ಧಾರವನ್ನು ಸರ್ಕಾರಿ ಅಧಿಕಾರಿ ಪ್ರಶ್ನಿಸಬಾರದು. ಅಂತಹ ದುಸ್ಸಾಹಸಕ್ಕೆ ಸೆಂಥೆಸ್ ಕೈಹಾಕಿದ್ದಾರೆ. ಇದಕ್ಕಿಂತ ದೊಡ್ಡ ದ್ರೋಹ Read More

ಡಿಕೆಶಿ ಶೇವಿಂಗ್ ಕಿಟ್‍ಗೆ ಅವಕಾಶ ನೀಡಿದ ಕೋರ್ಟ್

ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಸಲ್ಲಿಸಿದ್ದ ಕೆಲವು ಮನವಿಗಳಿಗೆ ರೋಸ್ ಅವೆನ್ಯೂ ಕೋರ್ಟ್ ಸಮ್ಮತಿ ಸೂಚಿಸಿದೆ. ಶೇವಿಂಗ್ ಕಿಟ್, ಪೆನ್ನು ಪೇಪರ್ ಒದಗಿಸುವಂತೆ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು ಲೋಕನಾಯಕ್ ಭವನದ ಇಡಿ ಕಚೇರಿಯಲ್ಲಿ ನ್ಯಾಯಮೂರ್ತಿ ಅಜಯ್ ಕುಮಾರ್ ಕುಹಾರ್ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಮಾಜಿ Read More