ಏಕವಚನದಲ್ಲಿ ಮಾತಾಡಲು ಇಷ್ಟವಿಲ್ಲ, ಕೆಲವು ಬಾರಿ ಹೀಗಾಗುತ್ತೆ- ಸತೀಶ್ ಜಾರಕಿಹೊಳಿ

ನನಗೂ ಏಕವಚನದಲ್ಲಿ ಮಾತನಾಡಲು ಇಷ್ಟವಿಲ್ಲ. ರಾಜಕೀಯದಲ್ಲಿ ಕೆಲವು ಬಾರಿ ಹೀಗಾಗುತ್ತದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಏಕವಚನದಲ್ಲಿ ಮಾತಾಡಿದ್ದರ ಕುರಿತು ಬಿಜೆಪಿಯವರು ದೂರು ನೀಡಿರುವುದರ ಕುರಿತು ಗೋಕಾಕ್ ನಲ್ಲಿ ಮತನಾಡಿದರು. ನನಗೂ ಏಕವಚನದಲ್ಲಿ ಮಾತನಾಡಲು …

Read More

ಸಿದ್ದರಾಮಯ್ಯ ನಾನೇ ಸಿಎಂ ಎಂದಿದ್ದಕ್ಕೆ 17 ಸಚಿವರು ನೆಗೆದು ಬಿದ್ದರು – ಸಂಸದ ಶ್ರೀನಿವಾಸ್ ಪ್ರಸಾದ್​

ಹೆಚ್​.ಡಿ ಕುಮಾರಸ್ವಾಮಿ ಅವರಪ್ಪನಾಣೆ ಸಿಎಂ ಆಗಲ್ಲ ಎಂದು ಸಿದ್ದರಾಮಯ್ಯ ಎಂದಿದ್ದರು. ಆದರೆ ಜೆಡಿಎಸ್​ ಜೊತೆ ಅವರ ಹೈಕಮಾಂಡ್​ನೇ ಬೇಷರತ್ ಬೆಂಬಲ ಸೂಚಿಸಿತು. ಆಗ ಮಾಜಿ ಸಿಎಂಗೆ ಹವಮಾನವಾಯಿತು ಎಂದು ಸಂಸದ ಶ್ರೀನಿವಾಸ್​ ಪ್ರಸಾದ್ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ನಗರದಲ್ಲಿಂದು ಸಮ್ಮಿಶ್ರ ಸರ್ಕಾರದ …

Read More

ಕಳೆದ ಬಾರಿ ಗೆಲ್ಲುವುದಕ್ಕೆ ಬಿಜೆಪಿಯೇ ಕಾರಣವಾಯಿತು:ನಾರಾಯಣಗೌಡ

ಕಳೆದ ಬಾರಿ ನಾನು ಗೆಲ್ಲೋದಕ್ಕೆ ಬಿಜೆಪಿ ಸಹಕಾರ ಇತ್ತು ಎಂದು ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಹೇಳಿದ್ದಾರೆ. ನಮ್ಮ ಮಧ್ಯೆ ನೇರವಾಗಿ ಹೊಂದಾಣಿಕೆ ಆಗಿರಲಿಲ್ಲ, ಆದರೆ ಪರೋಕ್ಷವಾಗಿ ಆಗಿತ್ತು. ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಸರಿಯಾಗಿ ಪ್ರಚಾರವೇ ಮಾಡ್ಲಿಲ್ಲ ಎಂದು ನಾರಾಯಣಗೌಡ ಇದೇ ವೇಳೆ ಹೇಳಿದ್ರು. ಅಷ್ಟೇ …

Read More

ಅನರ್ಹರಿಗೆ ಅಗ್ನಿಪರೀಕ್ಷೆ; ಉಪಚುನಾವಣೆಯಲ್ಲಿ ರಾಜಕೀಯ ನಾಯಕರ ಆಟ ಬಲ್ಲೋರಾರು?

ಈಗ ನಡೆಯಲಿರುವ ಉಪಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ವಿಷಯ. ಅದರಲ್ಲೂ ಬಿಜೆಪಿಗೆ ಅಧಿಕಾರದ ಅಳಿವು ಉಳಿವಿನ ಪ್ರಶ್ನೆ. ಕಾಂಗ್ರೆಸ್‌ಗೆ ಸ್ಥಾನ ಉಳಿಸಿಕೊಳ್ಳುವ ಅನಿವಾರ್ಯತೆ. ಜೆಡಿಎಸ್ ‌ಗೆ ಸರ್ಕಾರ ಬೀಳಿಸಿದವರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವ ಹಪಾಹಪಿಯಾಗಿದೆ. ಇದೆಲ್ಲದರ ನಡುವೆ ಅನರ್ಹ ಶಾಸಕರಿಗೆ ಅಗ್ನಿಪರೀಕ್ಷೆ …

Read More

‘ಮೋದಿ ಚೋರ್ ಹೈ’ಎಂದವರಿಗೆ ಬಿಜೆಪಿಯಿಂದ ಟಿಕೆಟ್!! ಯಾರು ಗೊತ್ತಾ??

ಅನರ್ಹ ಶಾಸಕ ಆನಂದ್ ಸಿಂಗ್ ಅವರಿಗೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿರುವ ವಿಚಾರವಾಗಿ ಹೊಸಪೇಟೆ ಕಾರ್ಯಕರ್ತರು ಬಿಜೆಪಿ ರಾಜ್ಯ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಮೋದಿ ಚೋರ್ ಹೈ ಎಂದವರಿಗೆ ಯಾರಿಗೆ ಕೇಳಿ ಟಿಕೆಟ್ ನೀಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಉಪಚುನಾವಣೆ ತಯಾರಿ …

Read More